ಜಗದೀಶ್ ಶೆಟ್ಟರ್‌ ಮೈಯಲ್ಲಿರೋದು ಜನಸಂಘದಿಂದ ಬಂದ ಬಿಜೆಪಿ ರಕ್ತ, ಕಾಂಗ್ರೆಸ್‌ನದ್ದಲ್ಲ: ಸಿಟಿ ರವಿ

Political News: ಚಿಕ್ಕಮಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ (Jagadish Shettar) ಮೈಯಲ್ಲಿ ಹರಿಯುತ್ತಿರುವುದು ಜನಸಂಘದಿಂದ ಬಂದಿರುವ ಬಿಜೆಪಿಯ ರಕ್ತವೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸಿಟಿ ರವಿ (CT Ravi) ಹೇಳಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ಜಗದೀಶ್ ಶೆಟ್ಟರ್ ಸದ್ಯ ಅತಂತ್ರ ಪರಿಸ್ಥಿತಿಯಲ್ಲಿ ಒದ್ದಾಡುತ್ತಿದ್ದಾರೆ. ನೀವು ಪಾರ್ಟಿ ಚೇಂಜ್ ಮಾಡಿರಬಹುದು, ಆದರೆ ನಿಮ್ಮ ಬ್ಲಡ್ ಚೇಂಜ್ ಮಾಡೋಕಾಗುತ್ತಾ? ಅದು ಜನಸಂಘದಿಂದ … Continue reading ಜಗದೀಶ್ ಶೆಟ್ಟರ್‌ ಮೈಯಲ್ಲಿರೋದು ಜನಸಂಘದಿಂದ ಬಂದ ಬಿಜೆಪಿ ರಕ್ತ, ಕಾಂಗ್ರೆಸ್‌ನದ್ದಲ್ಲ: ಸಿಟಿ ರವಿ