Friday, July 4, 2025

Latest Posts

ಜಗ್ಗೇಶ್ ಅಯೋಗ್ಯ …! ಜಗ್ಗೇಶ್ ವಿರುದ್ದ ಎಂ.ಬಿ ಪಾಟೀಲ್ ಕೆಂಡ

- Advertisement -

Banglore News:

ಕೊಡಗು ಚಲೋ ವಿಚಾರವಾಗಿ ನಟ ಜಗ್ಗೇಶ್  ಕಾಂಗ್ರೆಸ್ ಚಲೋ ಕಾರ್ಯಕ್ರಮ ಕೊಡಗಿನಲ್ಲಿ ಮುಂದುವರೆದರೆ ಹೆಣ ಬೀಳುತ್ತೆ, ಈ ಹಿಂದೆ ಎಷ್ಟು ಹೆಣಗಳು ಬಿದ್ದಿವೆ ಗೊತ್ತಾ ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ ಕೇರಳ ಗಡಿಯಾಚೆಯಿಂದ ಬಂದು ಕೊಲೆ ಮಾಡಿದ್ಧಾರೆ ಎಂದು ಹೇಳಿಕೆ ನೀಡುತ್ತಿದ್ದಂತೆ ಎಂ.ಬಿ ಪಾಟೀಲ್ ಕೆಂಡ ಕಾರಿದ್ದಾರೆ.

ಜಗ್ಗೇಶ್ ಗೆ ಮಾತಾಡೊ ಯೋಗ್ಯತೆ ಇಲ್ಲ.ಹೀಗೆಲ್ಲ ಮಾತಾಡಿ ಶಾಂತಿ ಕದಡುವ ಪ್ರಯತ್ನವಾಗುತ್ತಿದೆ. ಸಿದ್ದರಾಮಯ್ಯ ಬೆರಳು ತೋರಿಸಿದ್ರೆ ಬಿಜೆಪಿಯವರು ಮನೆಯಿಂದ ಹೊರ ಬರಲ್ಲ ಆದರೆ ಸಿದ್ದರಾಮಯ್ಯ ಹಾಗೆ ಮಾಡಲ್ಲ ಯಾಕಂದ್ರೆ ಅವರಿಗೆ ಪ್ರಜಾಪ್ರಭುತ್ವದ ಮೇಲೆ ಗೌರವ ಇದೆ ನಂಬಿಕೆ ಇದೆ.ಜಗ್ಗೇಶ್ ಅವರ ಬಗ್ಗೆ ಮಾತಾಡಲು ಅಯೋಗ್ಯ ಎಂದಿದ್ದಾರೆ.

ಸಿಡಿದೆದ್ದ ಸಿದ್ದರಾಮಯ್ಯ…! ಕೇಸರಿ ಕಲಿಗಳ ಸವಾಲ್ ಗೆ ಸಿದ್ದು ಕೌಂಟರ್..!

ಮೈಸೂರು: ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡಿದ ಬಿಎಸ್ ವೈ

ಕೊಡಗು ಚಲೋ ಮುಂದೂಡಿತಾ ಕಾಂಗ್ರೆಸ್..?! ಸಿದ್ದರಾಮಯ್ಯ ಹೇಳಿದ್ದೇನು..?!

- Advertisement -

Latest Posts

Don't Miss