ಮೆದುಳು ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಜಗ್ಗಿ ವಾಸುದೇವ್ ಗುರೂಜಿ

National News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದ್ದು. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ, ಡಾ.ಎಸ್.ಚಟರ್ಜಿ ಎಂಬುವವರು ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಚಿಕಿತ್ಸೆ ನೀಡುತ್ತಿದ್ದರು. ಪ್ರಧಾನಿ ಮೋದಿ, ಕೇಂದ್ರ ಸಚಿವ ಎಸ್‌.ಜಯಶಂಕರ್ ಸೇರಿ ಹಲವು ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಜಗ್ಗಿ ವಾಸುದೇವ್ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದರು. ಮಾರ್ಚ್ … Continue reading ಮೆದುಳು ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಜಗ್ಗಿ ವಾಸುದೇವ್ ಗುರೂಜಿ