Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ

ರಾಯಚೂರು: ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಅಂಬೇಡ್ಕರ್ ವೃತ್ತದಿಂದ ರೈಲ್ವೆ ನಿಲ್ಧಾಣಕ್ಕೆ ಹೋಗುವ ರಸ್ತೆಯಲ್ಲಿ ಭಿಕರ ಕಾರು ಅಪಘಾತ ಸಂಭವಿಸಿದ್ದು ಮಳೆಯಲ್ಲಿ ಬೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬಂದಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ನಂತರ ಅಷ್ಟರಲ್ಲಿ ಬೈಕ್ಗೆ ಡಿಕ್ಕಿ ಆಗುವುದನ್ನುತಪ್ಪಿಸಲುಹೋಗಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಮಕ್ಕಳಿಗೆ ಡಿಕ್ಕಿ ಹೊಡೆದ ಪರಿಣಾಮ, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೆ ಬಿದ್ದಿದ್ದಾಳೆ ಇನ್ನೊಬ್ಬ ವಿದ್ಯಾರ್ಥಿ ಇರುವ ಜಾಗದಿಂದ 10ಅಡಿ ದೂರ ಹಾರಿ … Continue reading Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ