‘|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ’

Political News: ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬವೂ ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದಿದ್ದಾರೆ.‌ || ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ … Continue reading ‘|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ’