ಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ!

Bengaluru News: ಬೆಂಗಳೂರು: ಜೈನ ಮುನಿ ಹತ್ಯೆ ಕೇಸ್ ಸಂಬಂಧ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಜುಲೈ 5 ರಂದು ರಾತ್ರಿ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆಯಾಗಿತ್ತು. ಕರೆಂಟ್ ಶಾಕ್ ಕೊಟ್ಟು ಕೊಂದು ಬಳಿಕ ಜೈನ ಮುನಿ ದೇಹ ತುಂಡರಿಸಿ ಬೋರ್ ವೆಲ್ಗೆ ಎಸೆದಿದ್ದರು ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹುಸೇನ್‌ ಡಲಾಯತ್ ಇವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಲಯಕ್ಕೆ ಬರೋಬ್ಬರಿ 500 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಹಣವಷ್ಟೇ … Continue reading ಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ!