ದೇವಮಾನವನಿಗೆ 14 ವರ್ಷ ಜೈಲು ಶಿಕ್ಷೆ..!

National News:

ಅಮರಪುರಿ ಅಥವಾ ಜಲೇಬಿ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವನಿಗೆ 100 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೃತ್ಯದ ವೀಡಿಯೊ ಕ್ಲಿಪ್‌ಗಳನ್ನು ಮಾಡಿದ್ದಕ್ಕಾಗಿ ಜೈಲು ಶಿಕ್ಷೆ ಪ್ರಕಟವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಸಹಾಯ ಕೇಳಲು ಬರುವ ಮಹಿಳೆಯರಿಗೆ ಮಾದಕ ವಸ್ತು ನೀಡಿ ಅತ್ಯಾಚಾರವೆಸಗುತ್ತಿದ್ದ. ಕೃತ್ಯವನ್ನು ರೆಕಾರ್ಡ್ ಮಾಡುತ್ತಿದ್ದ ಆತ, ನಂತರ ವಿಡಿಯೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಮಾಹಿತಿ ಇದೆ.

ರಸ್ತೆಯಲ್ಲಿ ಬೌ ಬೌ ಹುಲಿ ಸವಾರಿ…!

“ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ:” ಸಿಎಂ ಬೊಮ್ಮಾಯಿ

ಉತ್ತರ ಕರ್ನಾಟಕ ಉತ್ಸವ ಲೋಗೊ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 

About The Author