“ಶಾಸಕ ಜಮೀರ್ ಅಹ್ಮದ್ಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ”…!

Political News: ಸಿದ್ದರಾಮಯ್ಯ ಆಪ್ತ, ಶಾಸಕ ಜಮೀರ್ ಅಹ್ಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರೌಂಡ್ಸ್ ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು ಭಾರತಿಯ ಜನತಾ ಪಕ್ಷ ಒಂದು ಕೊಮುವಾದಿ ಪಕ್ಷ. ಬಿಜೆಪಿ ತೊರೆದು ಹಲವರು ಕಾಂಗ್ರೆಸ್​​ ಸೇರ್ಪಡೆ ಆಗುತ್ತಿದ್ದಾರೆ. ಬಿಜೆಪಿಯವರು ಮಹಿಳೆಯರ, ಬಡವರು, ದಲಿತರ ಏಳಿಗೆ ಬಯಸಲ್ಲ. ಮಾತಿಗೆ ಮಾತ್ರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂತಾರೆ. ಬಿಜೆಪಿಯವರು ದಲಿತರು, ಅಲ್ಪಸಂಖ್ಯಾತರನ್ನು ವಿರೋಧಿಸುತ್ತಾರೆ ಎಂದು ವಾಗ್ದಾಳಿ ಮಾಡಿದರು. ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ … Continue reading “ಶಾಸಕ ಜಮೀರ್ ಅಹ್ಮದ್ಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ”…!