ಜಮೀರ್ ಅಹಮದ್ ಮಗ ಝೈದ್ ಖಾನ್ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ..
ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು… ಅಮೇಜಾನ್ ಪ್ರೈಮ್ನಲ್ಲಿ ಮಮ್ಮುಟ್ಟಿ ಅಭಿನಯದ ಕನ್ನಡದ ‘ಶೈಲಾಕ್’.. ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್- ಮರೆಯಲಾರದ ಅನುಭವ ಎಂದ ನಿರ್ದೇಶಕ
Copy and paste this URL into your WordPress site to embed
Copy and paste this code into your site to embed