ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ
Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ (Chikkodi) ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜಮೀರ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಿಸಬೇಕು. ಜಮೀರ್ ಅಹ್ಮದ್ ಅವರ ಹೇಳಿಕೆ … Continue reading ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ
Copy and paste this URL into your WordPress site to embed
Copy and paste this code into your site to embed