ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಪಾಕ್ ಉಗ್ರನ ಹತ್ಯೆ..?!

National News: ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ  ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್‌‌ನಲ್ಲಿ ನಡೆದಿದೆ. ಹತ್ಯೆಯಾದ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದ್ದು, ಆತನಿಂದ ಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಎಂ ಜೊತೆ ನಂಟು ಹೊಂದಿರುವ ವಿದೇಶಿ ಪಾಕಿಸ್ತಾನಿ ಭಯೋತ್ಪಾದಕ ಈತನಾಗಿದ್ದು, ಆತನಿಂದ ಅಪಾಯಕಾರಿ … Continue reading ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಪಾಕ್ ಉಗ್ರನ ಹತ್ಯೆ..?!