Indian Army : ಕಣಿವೆ ನಾಡಿನಲ್ಲಿ ಮೂವರು ಉಗ್ರರ ಹತ್ಯೆ
National News : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಭಯೋತ್ಪಾದಕರು ಮತ್ತು ಸೇನಾಪಡೆ ನಡುವೆ ಇಂದು ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ. ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಕೈಜೋಡಿಸಿದ್ರು. ಈ ವೇಳೆ ಉಗ್ರರ ಅಡಗಿ ಕುಳಿತಿರುವ ಸ್ಥಳವನ್ನು ಸುತ್ತುವರೆದ ಪೊಲೀಸರು ಹಾಗೂ ಸೇನಾಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿ ಕುಳಿತಿದ್ದು, … Continue reading Indian Army : ಕಣಿವೆ ನಾಡಿನಲ್ಲಿ ಮೂವರು ಉಗ್ರರ ಹತ್ಯೆ
Copy and paste this URL into your WordPress site to embed
Copy and paste this code into your site to embed