ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ
Jammu and kashmeer: ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ರಕ್ತದ ಮಡುವಿನಲ್ಲಿದ್ದ ಅಮ್ರೇಜ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ತೀವ್ರ ಗಾಯದಿಂದಾಗಿ ಅಮ್ರೇಜ್ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಸಹೋದರನು ನೀಡಿದ … Continue reading ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ
Copy and paste this URL into your WordPress site to embed
Copy and paste this code into your site to embed