ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್ ಕಹಳೆ, ಜೆಡಿಎಸ್ ಗೆಲ್ಲಿಸುವಂತೆ ಸಮೃದ್ಧಿ ಮಂಜುನಾಥ್ ಮನವಿ

ಮುಳಬಾಗಿಲು : ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ. ಈ ನಿಟ್ಟಿನಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರುವ ಸಲುವಾಗಿ ಕಾರ್ಯಕರ್ತರ ಸಭೆ ನಡೆಸಿ, ಚರ್ಚೆ ಮಾಡಿದ್ರು. ಮುಳಬಾಗಿಲು ಕ್ಷೇತ್ರದಲ್ಲಿ ಕಳೆದ 5 … Continue reading ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್ ಕಹಳೆ, ಜೆಡಿಎಸ್ ಗೆಲ್ಲಿಸುವಂತೆ ಸಮೃದ್ಧಿ ಮಂಜುನಾಥ್ ಮನವಿ