ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..
ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು. ಈ ವೇಳೆ ಅವರಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಅವರನ್ನ ಚೈನ್ನೈನ ಅಪೋಲೋ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಮಾರ್ಚ್ … Continue reading ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..
Copy and paste this URL into your WordPress site to embed
Copy and paste this code into your site to embed