ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ ಸಿಎಂ..!? ಸರಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಸ್ವಾಮೀಜಿ..!

Political News: ಮೀಸಲಾತಿ ಬಗ್ಗೆ ಮತ್ತೆ ಗದ್ದಲ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಾಗಲೇ ಸರಕಾರ ನೀಡಿರುವ 2ಡಿ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್​ ಆಗಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ಜ.12ರೊಳಗೆ 2ಎ ಮೀಸಲಾತಿ ಘೋಷಿಸಿ ನೋಟಿಫಿಕೇಷನ್ ಹೊರಡಿಸಬೇಕು. ಇಲ್ಲದಿದ್ದರೆ ಜ. 12ರಂದು ಶಿಗ್ಗಾಂವಿಯಲ್ಲಿರುವ ಸಿಎಂ ಬೊಮ್ಮಾಯಿ ನಿವಾಸದ ಬಳಿ … Continue reading ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ ಸಿಎಂ..!? ಸರಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಸ್ವಾಮೀಜಿ..!