Tamilnadu News: ಮಾಜಿ ಸಿಎಂ ಸೀರೆ ಬೆಂಗಳೂರಿಗೆ ಹಸ್ತಾಂತರ..?! ಏನಿದು ನಾರಿ ಸೀರೆ ರಹಸ್ಯ..?!
Tamilnadu News: ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾರಿಂದ ವಶಪಡಿಸಿಕೊಳ್ಳಲಾಗಿದ್ದ ಕೋಟ್ಯಂತರ ರೂ. ಬೆಲೆ ಬಾಳುವ 11,344 ಜರತಾರಿ ಸೀರೆಗಳು, ಬೆಳ್ಳಿ ಲೇಪಿತ ಸಾಮಗ್ರಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಅವರು ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಹಾ ನಿರ್ದೇಶನಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಆರೋಪದಲ್ಲಿಈ ಸಾಮಾಗ್ರಿಗಳನ್ನು ಒತ್ತುವರಿ ಮಾಡಲಾಗಿದೆ. ಇವುಗಳಲ್ಲಿ700 ಕೆ.ಜಿ. ಬೆಳ್ಳಿ ಸಾಮಗ್ರಿಗಳು, ಬೆಲೆಬಾಳುವ 11,344 ಸೀರೆಗಳು, 44 ಎಸಿ, 131 ಸೂಟ್‌ಕೇಸ್‌ಗಳು, 91 ವಾಚ್‌ಗಳು, 146 ಚೇರ್‌ಗಳು, 750 ಚಪ್ಪಲಿಗಳು, … Continue reading Tamilnadu News: ಮಾಜಿ ಸಿಎಂ ಸೀರೆ ಬೆಂಗಳೂರಿಗೆ ಹಸ್ತಾಂತರ..?! ಏನಿದು ನಾರಿ ಸೀರೆ ರಹಸ್ಯ..?!
Copy and paste this URL into your WordPress site to embed
Copy and paste this code into your site to embed