Janaspandana yatre: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ “ಜನಸ್ಪಂದನ ಕಾರ್ಯಕ್ರಮ”:

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಜೆ.ಪಿ.ನಗರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ(ರಿ). ಬಯಲು ರಂಗ ಮಂದಿರದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರ ಉಪಸ್ಥಿತಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಯಿತು. ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಮಾತನಾಡಿ, ಪಾಲಿಕೆ ವತಿಯಿಂದ ಸುಮಾರು ವರ್ಷದಿಂದ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಕೆಲ ನಾಗರಿಕರು ಮಾರೆನಹಳ್ಳಿಯ ವಾಡ್೯ ರಸ್ತೆಯ ಸಮಸ್ಯೆ … Continue reading Janaspandana yatre: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ “ಜನಸ್ಪಂದನ ಕಾರ್ಯಕ್ರಮ”: