ಜಯನಗರ ವಿಧಾನಸಭಾ ಕ್ಷೇತ್ರದ ತಿಲಕ್ ನಗರದಲ್ಲಿ ಸಂಕ್ರಾಂತಿ ಸಂಭ್ರಮ
Sankranti News: ವರ್ಷದ ಆರಂಭದಲ್ಲಿ ಹೊಸ್ತಿಲಲ್ಲಿ ಬರುವ ಮೊದಲನೆಯ ಹಬ್ಬ ಸಂಕ್ರಾಂತಿ ಕಬ್ಬು ಎಳ್ಳು ಬೆಲ್ಲವನ್ನು ಸವಿದು , ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದ್ದರೆ ತಮಿಳುನಾಡಿನಲ್ಲಿ ಪೊಂಗಲ್ ಎಂದು ಆಚರಿಸಲ್ಪಡುತ್ತದೆ. ಆದರೆ ಇಂದುರಾಜಧಾನಿ ಬೆಂಗಳೂರಿನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ತಿಲಕ್ ನಗರದಲ್ಲಿ ಯಾವುದೇ ಭೇದವಿಲ್ಲದೆ ಪೊಂಗಲ್ ಹಾಗೂ ಸಂಕ್ರಾಂತಿ ಹಬ್ಬವನ್ನು ಒಟ್ಟಿಗೆ ಆಚರಿಸಲಾಯಿತ್ತು. ಆ ಹಬ್ಬದ ವಿಶೇಷ ಸುದ್ದಿ ಇಲ್ಲಿದೆ ನೋಡಿ… ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಜಯನಗರ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ … Continue reading ಜಯನಗರ ವಿಧಾನಸಭಾ ಕ್ಷೇತ್ರದ ತಿಲಕ್ ನಗರದಲ್ಲಿ ಸಂಕ್ರಾಂತಿ ಸಂಭ್ರಮ
Copy and paste this URL into your WordPress site to embed
Copy and paste this code into your site to embed