ಅಭಿನಯ ಶಾರದೆ ಜಯಂತಿ ನಿಧನ

www.karnatakatv.net: ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ನಿಧನರಾಗಿದ್ದಾರೆ.

ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ,ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ.

About The Author