ಅಸಮಧಾನಿತ ಶಾಸಕರ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದ ನಿಖಿಲ್ ಕುಮಾರಸ್ವಾಮಿ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಚುನಾವಣೆಯಲ್ಲಿ ಗೆಲ್ಲಲು ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಜೆಡಿಎಸ್ ನ ಕೆಲವು ಶಾಸಕರು ಮೈತ್ರಿ ವಿರುದ್ದ ಅಸಮದಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಗೆಲುವನ್ನು ಸಾಧಿಸಿದ ಶಾಸಕರುಗಳು ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಮನಗೊಂಡ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಸಮಧಾನಗೊಂಡಿರುವ ಶಾಸರನ್ನು ಸಂಪರ್ಕ ಮಾಡಿ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದರು. ಇನ್ನು ಗುರುಮಿಠಕಲ್ … Continue reading ಅಸಮಧಾನಿತ ಶಾಸಕರ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದ ನಿಖಿಲ್ ಕುಮಾರಸ್ವಾಮಿ..!