‘ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ’

ಕೋಲಾರ: ‘ಕುರುಕ್ಷೇತ್ರದಲ್ಲಿ ಪಾಂಡವರಿಗೆ 14 ವರ್ಷ ವನವಾಸ, ಒಂದು ವರ್ಷ ಅಜ್ಞಾತವಾಸ ಇರುತ್ತದೆ. 15 ವರ್ಷ ಕೊನೆಯಾದ ನಂತರ ಅವರಿಗೆ ಅಧಿಕಾರ ಸಿಗುತ್ತದೆ. ಹಾಗೇ ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ. ಮುಳಭಾಗಿಲು ನಲ್ಲಿ 15 ವರ್ಷಗಳಿಂದಲೂ ಅಧಿಕಾರ ಇಲ್ಲ. ಹಾಗಾಗಿ ಪಾಂಡವರು ವನವಾಸವನ್ನು ಅಂತ್ಯಗೊಳಿಸಿದಂತೆ ಮುಳಬಾಗಿಲು ಕ್ಷೇತ್ರದಲ್ಲೂ ಮೇ 10 ರಂದು ವಿಮುಕ್ತಿಗೊಳಿಸುವ ಅವಕಾಶ ಬಂದಿದೆ’, ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಹೇಳಿದರು. ‘ಬಲಶೆಟ್ಟಹಳ್ಳಿ ಗ್ರಾಮದಲ್ಲಿ ನಮ್ಮ … Continue reading ‘ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ’