‘2ನೇ ಬಾರಿಗೆ ಇಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಾಲೂರು ಖಾಲಿ ಮಾಡ್ತೇನೆ’

ಕೋಲಾರ: ಮಾಲೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಶಾಸಕ ನಂಜೇಗೌಡರು ಹೇಳ್ತಿದ್ದಾರೆ. ಹಾಗಾದ್ರೆ ಶಾಸಕರಿಗೆ ಧೈರ್ಯ ಇದ್ದರೆ ಹಣ ಕೊಡದೆ ಚುನಾವಣೆ ಮಾಡಲಿ. ನಾವೂ ಸಹ ಹಣ ಕೊಡದೆ ಚುನಾವಣೆ ಎದುರಿಸುತ್ತೇವೆ. ಒಂದು ವೇಳೆ ಮಾಲೂರಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದ ಶಾಸಕ ನಂಜೇಗೌಡರು ಅಧಿಕಾರಕ್ಕೆ ಬಂದರೆ ನಾನು ಕ್ಷೇತ್ರ ಖಾಲಿ ಮಾಡುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಸವಾಲ್ ಹಾಕಿದರು. ಕಳೆದ 5 ವರ್ಷಗಳಿಂದ ಶಾಸಕರು ಅಭಿವೃದ್ಧಿಯಾಗಿದ್ದಾರೆ, ಕ್ಷೇತ್ರ ಅಭಿವೃದ್ಧಿ ಆಗಿಲ್ಲ: ಮಾಲೂರು ತಾಲೂಕಿನ ಮಾಸ್ತಿ … Continue reading ‘2ನೇ ಬಾರಿಗೆ ಇಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಾಲೂರು ಖಾಲಿ ಮಾಡ್ತೇನೆ’