ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ.

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಮೂವರು ಪದಾಧಿಕಾರಿಗಳು ಪದಗ್ರಹಣ ಮಾಡಿದ್ರು.

ಕಾರ್ಯಕ್ರಮದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ , ಬಸವರಾಜ ಹೊರಟ್ಟಿ ಸೇರಿದಂತೆ ಮತ್ತಿತರ ಮುಖಂಡರು ಭಾಗಿಯಾಗಿದ್ರು.

ಯಾವ ನಾಯಕನ ಹೆಗಲೇರಲಿದೆ ಸಾಡೇಸಾತಿ?? ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=EbxcIklYDRo

About The Author