NDA Meeting: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿನಾ.? ಅಥವಾ ವಿಲೀನನಾ.?

Political News : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆಗೆ ಈಗಾಗ್ಲೇ ಎಲ್ಲಾ ಪಕ್ಷಗಳು ತಯಾರಿ ನಡೆಸ್ತಿವೆ. ಮೈತ್ರಿ ಮಾತುಕತೆ ಎನ್ ಡಿಎ ಹಾಗೂ ಕಾಂಗ್ರೆಸ್ ಮಿತ್ರಪಕ್ಷಗಳಲ್ಲಿ ಜೋರಾಗಿ ನಡೀತಿದೆ.  ರಾಜ್ಯದಲ್ಲಿಯೂ ಸಹ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ರೆಡಿ ಆಗ್ತಿವೆ. ಈಗಷ್ಟೇ ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿದ್ದು, ಲೋಕಸಭೆಯಲ್ಲೂ ಗೆಲುವಿನ ನಾಗಾಲೋಟ ಮುಂದುವರೆಸೋ ಉತ್ಸಾಹದಲ್ಲಿದೆ. ಆದ್ರೆ, ಬಿಜೆಪಿ ಒಡೆದ ಮನೆಯಂತಾಗಿದೆ. ಹಾಗಾಗಿ ರಾಜ್ಯದಲ್ಲಿ ಜೆಡಿಎಸ್ … Continue reading NDA Meeting: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿನಾ.? ಅಥವಾ ವಿಲೀನನಾ.?