‘ಬಿಜೆಪಿ ಜತೆ ಮೈತ್ರಿಯಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ ಭಯ ಬೇಡ’
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗದಗ, ಹಾವೇರಿ, ಧಾರವಾಡ ಮತ್ತು ಕಾರವಾರ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ಜರುಗಿತು. ಜೆಡಿಎಸ್ ಕೋರ್ ಕಮಿಟಿಯ 21 ಸದಸ್ಯರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಅಕ್ಟೊಬರ್ 12ರಂದು ಪ್ರಮುಖರ ಸಭೆ ನಡೆಯಲಿದೆ ಎಂದು ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ತಿಳಿಸಿದರು. ನಗರದಲ್ಲಿ ಬುಧವಾರ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಸೂಚನೆಗೆ ಮೇರೆಗೆ ಈ ಸಭೆ ಆಯೋಜಿಸಲಾಗಿದೆ. ಈಗಾಗಲೇ … Continue reading ‘ಬಿಜೆಪಿ ಜತೆ ಮೈತ್ರಿಯಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ ಭಯ ಬೇಡ’
Copy and paste this URL into your WordPress site to embed
Copy and paste this code into your site to embed