ಸಿಪಿವೈ ಕಾರಿಗೆ ಮೊಟ್ಟೆ ಎಸೆತ..?! ಕಾರ್ಯಕರ್ತರ ಕೋಪವೇಕೆ..?!

State News: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಸುಮಾರು 500ಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ಎಸೆದಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದಿದೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲೆಸೆತ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.​ ಕಲ್ಲು ತೂರಾಟದ ವೇಳೆ ಕೆಲ ಪೊಲೀಸ್​ ಸಿಬ್ಬಂದಿಗೂ ಗಾಯಗಳಾಗಿವೆ. ಇಂದು ಚನ್ನಪಟ್ಟಣ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ರಾಂಪುರ ಗ್ರಾಮದಲ್ಲಿ ರಸ್ತೆ … Continue reading ಸಿಪಿವೈ ಕಾರಿಗೆ ಮೊಟ್ಟೆ ಎಸೆತ..?! ಕಾರ್ಯಕರ್ತರ ಕೋಪವೇಕೆ..?!