ಒಣಗಿದ ಬೆಳೆ ತಂದು ಡಿಸಿಗೆ ತೋರಿಸಿದ ಜೆಡಿಎಸ್ ಬರ ಅಧ್ಯಯನ ತಂಡ

Dharwad News: ಧಾರವಾಡ: ಬರಗಾಲದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ನೇತೃತ್ವದಲ್ಲಿ ಜೆಡಿಎಸ್ ಬರ ಅಧ್ಯಯನ ತಂಡವು ಧಾರವಾಡ ಜಿಲ್ಲೆಯ ವಿವಿಧ ಊರುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ. ಬರ ಅಧ್ಯಯನಕ್ಕೆಂದು ಹೋದ ಊರುಗಳಲ್ಲಿನ ಒಣಗಿದ ಬೆಳೆಯನ್ನು ತಂದು ಜಿಲ್ಲಾಧಿಕಾರಿಗೆ ಈ ತಂಡ ತೋರಿಸಿದೆ. ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತ ಬೆಳೆದ ಬೆಳೆಗಳೆಲ್ಲ ನೀರಿಲ್ಲದೇ ಒಣಗಿವೆ. ರೈತ ತೀವ್ರ ಸಂಕಷ್ಟದಲ್ಲಿದ್ದಾನೆ. ಇದುವರೆಗೂ ರೈತರಿಗೆ ಬೆಳೆ ಪರಿಹಾರ ಸಿಕ್ಕಿಲ್ಲ. ಬೆಳೆವಿಮೆ ಕೂಡ ಸಿಕ್ಕಿಲ್ಲ. … Continue reading ಒಣಗಿದ ಬೆಳೆ ತಂದು ಡಿಸಿಗೆ ತೋರಿಸಿದ ಜೆಡಿಎಸ್ ಬರ ಅಧ್ಯಯನ ತಂಡ