ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿ ಜೊತೆ ಹೋಗಿದ್ದು ಆತ್ಮಾಹುತಿ ತೀರ್ಮಾನ: ಕೆ.ರಾಜಣ್ಣ

Hassan News: ಹಾಸನ: ಹಾಸನದ ಅರಸೀಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಈಗಾಗಲೇ ಶ್ರೇಯಸ್‌ಪಟೇಲ್ ಅಭ್ಯರ್ಥಿ ಎಂದು ಘೋಷಣೆ ಆಗಿದೆ. ಅವರು ವೈಯುಕ್ತಿಕವಾಗಿ ಎಲ್ಲಾ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ನನಗೆ ವಿಶ್ವಾಸವಿದೆ ಉತ್ತಮವಾದ ಅಭ್ಯರ್ಥಿಯನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿರುವ ಹಿನ್ನಲೆಯಲ್ಲಿ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದು ರಾಜಣ್ಣ ಹೇಳಿದರು. ಹಾಸನದಲ್ಲಿ ಲೋಕಸಭಾ ಚುನಾವಣೆ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡ್ತಾರೆ ಎನ್ನುವ ವಿಶ್ವಾಸ ನನಗಿದೆ. ಮಾ.30 ರಂದು ಹಾಸನಕ್ಕೆ ಸಿಎಂ … Continue reading ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿ ಜೊತೆ ಹೋಗಿದ್ದು ಆತ್ಮಾಹುತಿ ತೀರ್ಮಾನ: ಕೆ.ರಾಜಣ್ಣ