ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆಲ್ಲುತ್ತದೆ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು. ಸೇರ್ಪಡೆ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಹಣ ಹಂಚಿ ಗೆಲ್ಲಲು ಹೊರಟಿದ್ದಾರೆ. ಆದರೆ ಅವರು ಹಂಚುವ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ವಿರೋಧಿಗಳಿಗೆ ಟಾಂಗ್ ನೀಡಿದರು. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಚಾಮರಾಜಪೇಟೆಯೇ  ಜೆಡಿಎಸ್ ಗೆಲ್ಲುವ ಮೊದಲ ಕ್ಷೇತ್ರ ಆಗಲಿದೆ. ಗುಜರಾತ್ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ‌ಮತ್ತು … Continue reading ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆಲ್ಲುತ್ತದೆ : ಹೆಚ್.ಡಿ.ಕುಮಾರಸ್ವಾಮಿ