ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ

ಬೆಂಗಳೂರು: ನಗರದ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಲ್ಲ ನಾಯಕರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಳ್ಳಲಾಯಿತು. ಚಾಮರಾಜಪೇಟೆಯ ಬ್ಲಾಕ್ ಕಾಂಗ್ರೆಸ್ … Continue reading ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ