ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಗೆದ್ದರೆ ನಾವು ಗೆಲುವಿನ ಕಾರಣಗಳನ್ನು ಹುಡುಕಲು ಹೋಗುವುದಿಲ್ಲ. ಸೋತರೆ ಕಾರಣಗಳನ್ನು ಹುಡುಕಬೇಕಾಗುತ್ತದೆ. ನಾನು ಹುಡುಕುತ್ತಿದ್ದೇನೆ, ಆ ಕಾರಣಗಳೇನು ಎನ್ನುವುದು ನನಗೆ ಗೊತ್ತಿದೆ … Continue reading ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ