ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..
ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು. ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದೇ ರೀತಿ ಶಿರಾದಲ್ಲಿ ಉಗ್ರೇಶ್ ಬರ್ತ್ಡೇ ಸಂಬಂಧ, ಅವರ ಬೆಂಬಲಿಗರು ಎಲ್ಲರಿಗೂ ಹಂಚಲು ಹಣ್ಣನ್ನು ತಂದಿದ್ದಾರೆ. ಈ … Continue reading ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..
Copy and paste this URL into your WordPress site to embed
Copy and paste this code into your site to embed