ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಬೃಹತ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿದಂತೆ ಪಕ್ಷದ ಹಿರಿಯ ನಾಯಕರು … Continue reading ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ