Saturday, July 12, 2025

Latest Posts

G.T.Devegowda : ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಜೆಡಿಎಸ್ ಶಾಸಕ…?!

- Advertisement -

Political News: ವಿಧಾನಸಭೆಯಲ್ಲಿ ನಿರಂತರ ಕಾಂಗ್ರೆಸ್ ಗ್ಯಾರಂಟಿ ವಿಚಾರವಾಗಿ ಮೇಲಿಂದ ಮೇಲೆ ಚರ್ಚೆಗಳಾಗುತ್ತಿದ್ದು ಇದೀಗ ಮತ್ತೆ ಜೆಡಿಎಸ್ ಶಾಸಕರು ಕಾಂಗ್ರೆಸ್ ಪರ ಮಾತನಾಡಿದ್ದಾರೆ.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ ಅವರು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ ಸಂಗ್ರಹದಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅನ್ನಭಾಗ್ಯಕ್ಕೆ ಕೇಂದ್ರ ಬೆಂಬಲ ನೀಡದೆ ಇರುವುದು ನಿಜಕ್ಕೂ  ಖಂಡನೀಯ   ಐದು ಗ್ಯಾರಂಟಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮಾತನಾಡಿದರು. ಅಲ್ಲದೇ, ಸರ್ಕಾರ ಐದು ಗ್ಯಾರಂಟಿ ಜಾರಿಗೆ ತಂದಿದೆ. ತಿಂಗಳಿಗೆ ಒಂದೊಂದು ಮಾಡಲಿ. ಎಲ್ಲಾ ಕಾರ್ಯಕ್ರಮ ಜಾರಿಗೆ ತರಲಿ ಎಂದರು.

Shri Ramulu:ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಶ್ರೀ ರಾಮುಲು

congress Tweet-ವಿಪಕ್ಷಗಳ ಪ್ರತಿಭಟನೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ಉತ್ತರ

Santosh Lad-ರೈತನ ಬಳಿ ಬಂಡಿ ತೆಗೆದುಕೊಂಡು ತಳ್ಳುತ್ತಾ ಓಡಿದ ಲಾಡ್

- Advertisement -

Latest Posts

Don't Miss