G.T.Devegowda : ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಜೆಡಿಎಸ್ ಶಾಸಕ…?!

Political News: ವಿಧಾನಸಭೆಯಲ್ಲಿ ನಿರಂತರ ಕಾಂಗ್ರೆಸ್ ಗ್ಯಾರಂಟಿ ವಿಚಾರವಾಗಿ ಮೇಲಿಂದ ಮೇಲೆ ಚರ್ಚೆಗಳಾಗುತ್ತಿದ್ದು ಇದೀಗ ಮತ್ತೆ ಜೆಡಿಎಸ್ ಶಾಸಕರು ಕಾಂಗ್ರೆಸ್ ಪರ ಮಾತನಾಡಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ ಅವರು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ ಸಂಗ್ರಹದಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅನ್ನಭಾಗ್ಯಕ್ಕೆ ಕೇಂದ್ರ ಬೆಂಬಲ ನೀಡದೆ ಇರುವುದು ನಿಜಕ್ಕೂ  ಖಂಡನೀಯ   ಐದು ಗ್ಯಾರಂಟಿ ಜಾರಿಗೆ ಆಗ್ರಹಿಸಿ … Continue reading G.T.Devegowda : ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಜೆಡಿಎಸ್ ಶಾಸಕ…?!