Saturday, July 5, 2025

Latest Posts

ಜೆಡಿಎಸ್ 2ನೇ ಪಟ್ಟಿ ರಿಲೀಸ್‌, ಹಾಸನದಲ್ಲಿ ಯಾರಿಗೆ ಟಿಕೇಟ್ ಸಿಕ್ಕಿದೆ ಗೊತ್ತಾ..?

- Advertisement -

ಬೆಂಗಳೂರು: ಅಂತೂ ಇಂತೂ ಹಾಸನ ಜೆಡಿಎಸ್ ಟಿಕೇಟ್ ಯಾರಿಗೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಗೌಡರನ್ನ ಘೋಷಣೆ ಮಾಡಲಾಗಿದೆ.

ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ಪೈಪೋಟಿ ಇದ್ದು, ಯಾರಿಗೆ ಟಿಕೇಟ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಅಲ್ಲದೇ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ನಡಿಯುತ್ತಿದೆ. ಹೊರಗಿನವರಿಗೆ ಟಿಕೇಟ್ ಸಿಗಲು ಸಾಧ್ಯವಿಲ್ಲ ಎಂದು ಆರೋಪಿಸಲಾಗಿತ್ತು. ಇದೆಲ್ಲದಕ್ಕೂ ಬ್ರೇಕ್ ಹಾಕಿದ ಮಾಜಿ ಸಿಎಂ ಕುಮಾರಸ್ವಾಮಿ, ಸ್ವರೂಪ್‌ಗೆ ಟಿಕೇಟ್ ಕೊಡುವ ಮೂಲಕ, ಕುಟುಂಬ ರಾಜಕಾರಣದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಲೀಸ್ಟ್ ಇಲ್ಲಿದೆ ನೋಡಿ..

‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’

‘ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು’

‘ಸಂವಿಧಾನ ಜಾರಿಗೆ ಬರದಿದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ’

- Advertisement -

Latest Posts

Don't Miss