ಜೆಡಿಎಸ್ 2ನೇ ಪಟ್ಟಿ ರಿಲೀಸ್‌, ಹಾಸನದಲ್ಲಿ ಯಾರಿಗೆ ಟಿಕೇಟ್ ಸಿಕ್ಕಿದೆ ಗೊತ್ತಾ..?

ಬೆಂಗಳೂರು: ಅಂತೂ ಇಂತೂ ಹಾಸನ ಜೆಡಿಎಸ್ ಟಿಕೇಟ್ ಯಾರಿಗೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಗೌಡರನ್ನ ಘೋಷಣೆ ಮಾಡಲಾಗಿದೆ. ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ಪೈಪೋಟಿ ಇದ್ದು, ಯಾರಿಗೆ ಟಿಕೇಟ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಅಲ್ಲದೇ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ನಡಿಯುತ್ತಿದೆ. ಹೊರಗಿನವರಿಗೆ ಟಿಕೇಟ್ ಸಿಗಲು ಸಾಧ್ಯವಿಲ್ಲ ಎಂದು ಆರೋಪಿಸಲಾಗಿತ್ತು. ಇದೆಲ್ಲದಕ್ಕೂ ಬ್ರೇಕ್ ಹಾಕಿದ ಮಾಜಿ ಸಿಎಂ ಕುಮಾರಸ್ವಾಮಿ, ಸ್ವರೂಪ್‌ಗೆ ಟಿಕೇಟ್ ಕೊಡುವ ಮೂಲಕ, ಕುಟುಂಬ … Continue reading ಜೆಡಿಎಸ್ 2ನೇ ಪಟ್ಟಿ ರಿಲೀಸ್‌, ಹಾಸನದಲ್ಲಿ ಯಾರಿಗೆ ಟಿಕೇಟ್ ಸಿಕ್ಕಿದೆ ಗೊತ್ತಾ..?