ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಭವಾನಿ, ಅನಿತಾ ಕುಮಾರಸ್ವಾಮಿಗೂ ಅವಕಾಶ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ. ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು ಸಿದ್ಧತೆ ನಡೆಸಿದೆ. ಗೌಡರ ಕುಟುಂಬದಿಂದ 8 ಜನರು ಈ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದು, ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, … Continue reading ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಭವಾನಿ, ಅನಿತಾ ಕುಮಾರಸ್ವಾಮಿಗೂ ಅವಕಾಶ