ರಾಮನಗರದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ: ಸೋತಿದ್ದಕ್ಕೆ ನಿಖಿಲ್ ಹೇಳಿದ್ದೇನು..?

ರಾಮನಗರ: ರಾಮನಗರದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ, ರಾಮನಗರ ಜನತೆಗೆ ಕೃತಜ್ಞತೆ ಹೇಳಲು ನಿಖಿಲ್ ಕುಮಾರಸ್ವಾಮಿ, ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲುವು, ಸೋಲು ಅನ್ನೋದು ಸರ್ವೇಸಾಮಾನ್ಯ. ಯಾಕಂದ್ರೆ ನಾವು ಈಗಂತಲ್ಲ, ಬಹಳ ವರ್ಷಗಳ ಹಿಂದೆ ಜೆಡಿಎಸ್ ಸೆಕ್ಯೂಲರ್ ಆಗಿರಲಿಲ್ಲ. ಆಗಲೇ ದೇವೇಗೌಡರು ಒಬ್ಬರೇ ಪಕ್ಷ ಕಟ್ಟಿದ್ರು, ಜನತಾದಳ ಎರಡೇ ಸೀಟ್ ಗೆದ್ದಿತ್ತು. ಅಂದಿನಿಂದಲೂ ನೀವೆಲ್ಲಾ ಪ್ರಾಮಾಣಿಕವಾಗಿ, ಒಗ್ಗಟ್ಟಾಗಿ ನಮ್ಮ ಜೊತೆ ಚುನಾವಣೆಗೆ ಸಾಥ್ ಕೊಟ್ಟಿದ್ದೀರಿ. ಇಂದು ಒಬ್ಬ ಯುವಕನಾಗಿ ನಾನು … Continue reading ರಾಮನಗರದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ: ಸೋತಿದ್ದಕ್ಕೆ ನಿಖಿಲ್ ಹೇಳಿದ್ದೇನು..?