ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

State News: Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ  ಸಮರ  ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’ ಎಂದು ವ್ಯಂಗ್ಯವಾಡಿದ್ದಾರೆ. “ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರೂ ತಾವೇ ಆಗಿರುವಾಗ, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಇರುವುದು ದುರಂತವಲ್ಲದೆ … Continue reading ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!