Saturday, July 20, 2024

Latest Posts

ನೀಟ್-ಜೆಇಇ ಪರೀಕ್ಷೆ ದಿನಾಂಕ ಪ್ರಕಟಿಸಿದ ಕೇಂದ್ರ ಸಚಿವ

- Advertisement -

ಕರ್ನಾಟಕ ಟಿವಿ :  ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ಜೆಇಇ, ನೀಟ್ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ.. ಲಾಕ್ ಡೌನ್ ಹಿನ್ನೆಲೆ ಎಲ್ಲಾ ಪರೀಕ್ಷೆಗಳ ದಿನಾಂಕ ತಡವಾಗಲಿದ್ದು ಜುಲೈ 18 ರಿಂದ 23ರ ಒಳಗೆ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ನೀಟ್ ಪರೀಕ್ಷೆ ಜುಲೈ 26ರಂದು ನಡೆಸಲು ಉದ್ದೇಶಿಸಲಾಗಿದೆ. ಈ ದಿನಾಂಕಗಳು ಇಂದಿನ ಸನ್ನಿವೇಶಕ್ಕೆ ತಕ್ಕಂತೆ ನಿರ್ಧಾರ ಮಾಡಲಾಗಿದೆ.. ಕೊರೊನಾ ಹಾವಳಿ ಹೆಚ್ಚಾದರೆ ಈ ದಿನಾಂಕವೂ ಮೂಂದೂಡುವ ಸಾಧ್ಯತೆ ಇದೆ ಅಂತ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಶಿವಕುಮಾರ್ ಬೆಸಗರಹಳ್ಳಿ, ಕರ್ನಾಟಕ ಟಿವಿ

- Advertisement -

Latest Posts

Don't Miss