ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

Jharkhand Political News: ಜಾರ್ಖಂಡದ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈಕೆ ಮಾಜಿ ಸಿಎಂ ಮಧು ಕೋಡಾ ಅವರ ಪತ್ನಿಯಾಗಿದ್ದು, ಪತ್ನಿಯೊಂದಿಗೆ ಪತಿ ಮಧು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬಿಟ್ಟು ಗೀತಾ ಬಿಜೆಪಿ ಸೇರಲು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ, ಜೆಎಂಎಂ ಮೈತ್ರಿಯೇ ಕಾರಣವಾಗಿದೆ. ಈ ಮೈತ್ರಿ ಸಂಸದೆ ಗೀತಾಗೆ ಇಷ್ಟವಿರಲಿಲ್ಲ. ಹಾಗಾಗಿ ಗೀತಾ ಮತ್ತು ಅವರ ಪತಿ ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾ ಅವರು ಇಂದು ಬಿಜೆಪಿ … Continue reading ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ