ಸ್ಯಾಂಡಲ್ ವುಡ್ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಜಿಮ್ಮಿ” ಚಿತ್ರದ ಕ್ಯಾರೆಕ್ಟರ್ ಟೀಸರ್ .
Movie News: ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ “ಜಿಮ್ಮಿ”. ಇತ್ತೀಚೆಗೆ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಯಿತು. ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿದರು. ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಶಾಸಕ, ಮುನಿರತ್ನ, ಸಂಗೀತ ನಿರ್ದೇಶಕ ಗುರುಕಿರಣ್, ನಿರ್ದೇಶಕರ ಆದ ಆರ್ ಚಂದ್ರು, ಅನೂಪ್ ಭಂಡಾರಿ ಸೇರಿದಂತೆ … Continue reading ಸ್ಯಾಂಡಲ್ ವುಡ್ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಜಿಮ್ಮಿ” ಚಿತ್ರದ ಕ್ಯಾರೆಕ್ಟರ್ ಟೀಸರ್ .
Copy and paste this URL into your WordPress site to embed
Copy and paste this code into your site to embed