ಸರ್ವ ರೋಗಕ್ಕೂ ರಾಮಬಾಣ ಸಿರಿಧಾನ್ಯ …!
Health tips: ಜನ ಜೀವನಶೈಲಿ ಬದಲಾಗುತ್ತಿದ್ದಂತೆ ಸಾಂಪ್ರದಾಯಿಕ ಹಾಗೂ ಆರೋಗ್ಯಕರ ಅಡುಗೆ ತಿನ್ನಿಸುಗಳು ಮರೆತೇ ಹೋಗಿವೆ. ಇನ್ನು ಸಿರಿಧಾನ್ಯಗಳ ಬಳಕೆಯಂತೂ ತೀರ ಕಡಿಮೆಯಾಗಿದೆ ಆದರೆ ಸಿರಿಧಾನ್ಯಗಳ ಪ್ರಯೋಜನ ಗೊತ್ತಾದರೆ ನೀವು ಪ್ರತಿನಿತ್ಯವು ಸಿರಿಧಾನ್ಯ ಬಳಸೋದನ್ನ ಮಿಸ್ ಮಾಡುವುದೇ ಇಲ್ಲ, ನಮ್ಮ ರಾಜ್ಯದಲ್ಲಿ ರಾಗಿ, ಸಜ್ಜೆ, ನವಣೆ, ಬರಗು ಸಾಮೆ, ಊದಲು, ಆರ್ಕ, ಕೊರಲೆ ಇತರ ಸಿರಿಧಾನ್ಯಗಳನ್ನ ಕಾಣಬಹುದು. ಆದರೆ ಇವುಗಳಲ್ಲಿ ನಾವು ಹೆಚ್ಚಾಗಿ ಬಳಸೋದು ರಾಗಿ ಮತ್ತು ಜೋಳ ಮಾತ್ರ ಇನ್ನುಳಿದ ಧಾನ್ಯಗಳನ್ನ ಉಪಯೋಗಿಸೋದು ತೀರ ಕಡಿಮೆ … Continue reading ಸರ್ವ ರೋಗಕ್ಕೂ ರಾಮಬಾಣ ಸಿರಿಧಾನ್ಯ …!
Copy and paste this URL into your WordPress site to embed
Copy and paste this code into your site to embed