ಕರ್ನಾಟಕಕ್ಕೆ ಸಿಹಿಸುದ್ದಿ ನೀಡಿದ ಜಿಯೋ…! ಏನದು ಗೊತ್ತಾ..?!
Technno News: ಕರ್ನಾಟಕದ ನಾಲ್ಕು ನಗರಗಳಲ್ಲಿ ಮತ್ತೆ ಜಿಯೋ ಸಂಸ್ಥೆಯು ಸೇವೆಗಳನ್ನು ಆರಂಭಿಸಲು ಸಜ್ಜಾಗಿದೆ. ಹೌದು ಭಾರತದ ನಂ.1 ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ಮತ್ತೆ ನಾಲ್ಕು ನಗರಗಳಲ್ಲಿ ‘ಜಿಯೋ ಟ್ರೂ 5ಜಿ’ ಸೇವೆಗಳನ್ನು ಆರಂಭಿಸುವ ಮೂಲಕ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ನಂತರ ಇತ್ತೀಚಿಗಷ್ಟೇ ಮೈಸೂರಿನಲ್ಲಿಯೂ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ್ದ ಜಿಯೋ ಇದೀಗ ರಾಜ್ಯದ ಪ್ರಮುಖ ನಗರಗಳಾದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿರುವುದಾಗಿ ತಿಳಿಸಿರುತ್ತದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, … Continue reading ಕರ್ನಾಟಕಕ್ಕೆ ಸಿಹಿಸುದ್ದಿ ನೀಡಿದ ಜಿಯೋ…! ಏನದು ಗೊತ್ತಾ..?!
Copy and paste this URL into your WordPress site to embed
Copy and paste this code into your site to embed