Tuesday, December 24, 2024

Latest Posts

ಜಿಯೋ ಧಮಾಕ ಆಫರ್…!

- Advertisement -

Technology News:

ರಿಲಯನ್ಸ್ ಒಡೆತನದ ಜಿಯೋ ಸಂಸ್ಥೆ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಇದೀಗ ಜಿಯೋ ಹೊಸ ಯೋಜನೆಯಿಂದ ಗ್ರಾಹಕರಿಗೆ ಮತ್ತೆ ಹತ್ತಿರವಾಗುತ್ತಿದೆ.ಹೊಸ ಪ್ಲ್ಯಾನ್ ಮೂಲಕ ವರ್ಷದ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿದೆ.

ಜಿಯೋ 2999 ರೂ. ಪ್ಲಾನ್: ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 912.5GB ಡೇಟಾ ಪಡೆಯಬಹುದು. ಜೊತೆಗೆ ಅನಿಯಮಿತ ವಾಯಿಸ್ ಕರೆ, ದಿನಕ್ಕೆ 100 ಎಸ್ಎಮ್ಎಸ್ ಉಚಿತ ಕೂಡ ಇದೆ. ಜಿಯೋ ಟಿವಿ, ಜಿಯೋ ಸೆಕ್ಯುರಿಟಿ ಮತ್ತು ಜಿಯೋ ಕ್ಲೌಡ್ ಆ್ಯಕ್ಸಸ್ ನೀಡಲಾಗುತ್ತದೆ. ಇದಿಷ್ಟೆ ಅಲ್ಲದೆ ಒಂದು ವರ್ಷದ ಡಿಸ್ನಿ+ ಹಾಟ್ಸ್ಟಾರ್ ಚಂದಾದಾರಿಕೆ ಸಿಗುತ್ತದೆ.

ಜಿಯೋ 2879 ರೂ. ಪ್ಲಾನ್: ಜಿಯೋದ ಈ ಯೋಜನೆ 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 730GB ಡೇಟಾ ಪಡೆಯಬಹುದು. ಜೊತೆಗೆ ಅನಿಯಮಿತ ವಾಯಿಸ್ ಕರೆ, ದಿನಕ್ಕೆ 100 ಎಸ್ಎಮ್ಎಸ್ ಉಚಿತ ಕೂಡ ಇದೆ. ಜಿಯೋ ಟಿವಿ, ಜಿಯೋ ಸೆಕ್ಯುರಿಟಿ ಮತ್ತು ಜಿಯೋ ಕ್ಲೌಡ್ ಆ್ಯಕ್ಸಸ್ ನೀಡಲಾಗುತ್ತದೆ.

ಜಿಯೋ 2545 ರೂ. ಪ್ಲಾನ್: ಜಿಯೋದ ಈ ಯೋಜನೆ 336 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 1.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 504GB ಡೇಟಾ ಪಡೆಯಬಹುದು. ಜೊತೆಗೆ ಅನಿಯಮಿತ ವಾಯಿಸ್ ಕರೆ, ದಿನಕ್ಕೆ 100 ಎಸ್ಎಮ್ಎಸ್ ಉಚಿತ ಕೂಡ ಇದೆ. ಜಿಯೋ ಟಿವಿ, ಜಿಯೋ ಸೆಕ್ಯುರಿಟಿ ಮತ್ತು ಜಿಯೋ ಕ್ಲೌಡ್ ಆ್ಯಕ್ಸಸ್ ನೀಡಲಾಗುತ್ತದೆ.

ಸೊಳ್ಳೆಗಳಿಂದ ಮುಕ್ತಿ ನೀಡುತ್ತೆ ಈ ಲ್ಯಾಂಪ್..!

ಕೆಲವೇ ದಿನಗಳಲ್ಲಿ ಭಾರತದ ಮೊದಲ 200MP ಕ್ಯಾಮೆರಾ ಫೋನ್ ಬಿಡುಗಡೆ!

ವಿಂಡೋಸ್ ಬಳಕೆದಾರರೇ ಎಚ್ಚರ…!

- Advertisement -

Latest Posts

Don't Miss