ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ ; ಬಿ.ಜೆ.ಪಿ ಧೀರಜ್ ಮುನಿರಾಜು ಆಯೋಜನೆ
ದೊಡ್ಡಬಳ್ಳಾಪುರ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ವತಿಯಿಂದ ದೊಡ್ಡಬಳ್ಳಾಪುರ ಉದ್ಯೋಗ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಯುವಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ನೂರಾರು ಯುವಕರು ಉದ್ಯೋಗಕ್ಕಾಗಿ ನೇರ ಸಂದರ್ಶನಕ್ಕೆ ಹಾಜರಾದರು. ಗ್ರಾಮೀಣ ಭಾಗದಲ್ಲಿ ಬಹಳಷ್ಟು ವಿದ್ಯಾವಂತರು ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಅಂತಹವರಿಗೆ ಅನುಕೂಲಕ್ಕಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಿಂದ ತಾಲ್ಲೂಕಿನ ಬಹುತೇಕ ಯುವಕರಿಗೆ ಅನುಕೂಲವಾಗಿದೆ’ ಎಂದು ಕಾರ್ಯಕ್ರಮದ ಆಯೋಜಕರಾದ ಧೀರಜ್ ಮುನಿರಾಜು ತಿಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed