Tuesday, October 22, 2024

Latest Posts

Job : ರಾಜ್ಯ ವಿಮಾ ನಿಗಮದಿಂದ ಅರ್ಜಿ ಆಹ್ವಾನ..!

- Advertisement -

 ಸ್ಪೆಷಲಿಸ್ಟ್ ಗ್ರೇಡ್ – II (Special Grade) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ

ಹುದ್ದೆಯ ಸಂಖ್ಯೆ : 24.

ವೇತನ : ರೂ.78800/- ಪ್ರತಿ ತಿಂಗಳು.

ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ.

ಅನುಭವ : ಐದು ವರ್ಷಗಳ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ : ರೂ.500/-

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಮಾರ್ಚ್ 2022.

ಆನ್​ಲೈನ್​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಮಾರ್ಚ್ 2022.

ಅರ್ಜಿ ಸಲ್ಲಿಸುವ ಲಿಂಕ್ : esic.nic.in

- Advertisement -

Latest Posts

Don't Miss