First look: “ಜೋಗ್ 101” ಚಿತ್ರದಲ್ಲಿ ವಿಜಯ ರಾಘವೇಂದ್ರ .

ಸ್ಯಾಂಡಲ್ ವುಡ್: ನಟ ಚಿನ್ನಾರಿ ಮುತ್ತಾ ವಿಜಯ್ ರಾಘವೇಂದ್ರ ಅಭಿನಯದ ಜೋಗ್ 101 ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ  ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯ ಆಗಿದೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ “ಜೋಗ್ 101” ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಸೆವೆನ್ ಸ್ಟಾರ್ … Continue reading First look: “ಜೋಗ್ 101” ಚಿತ್ರದಲ್ಲಿ ವಿಜಯ ರಾಘವೇಂದ್ರ .